ಸೋಲಾರ್ ಬೇಲಿ ನಿರ್ಮಾಣಕೂಡಿಗೆ, ಮಾ. 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರವೋಳಲು ಮತ್ತು ಮದಲಾಪುರ ಗ್ರಾಮದ ರೈತರ ಜಮೀನಿನ ಅಂಚಿನಲ್ಲಿ ಸೋಲಾರ್ ವಿದ್ಯುತ್ ಬೇಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಹುದುಗೂರು
ದಕ್ಷಿಣ ಕೊಡಗಿನಲ್ಲೂ ‘ಜನತಾ ಕಫ್ರ್ಯೂ’ಗೆ ಬೆಂಬಲ *ಗೋಣಿಕೊಪ್ಪ, ಮಾ. 22: ಜನತಾ ಕಫ್ರ್ಯೂಗೆ ಪೆÇನ್ನಂಪೇಟೆ ತಾಲೂಕು ಮತ್ತು ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಬೆಳಿಗ್ಗೆ 7ರಿಂದ ರಾತ್ರಿ 9ರ ತನಕ ಜನತೆ ತಮ್ಮ
ಮುಚ್ಚುವ ಹಂತದಲ್ಲಿರುವ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳಲು ಪ್ರಯತ್ನಸೋಮವಾರಪೇಟೆ, ಮಾ. 22: ಮುಚ್ಚುವ ಹಂತ ತಲುಪಿರುವ ತಾಲೂಕಿನ ತೋಳೂರುಶೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಉಳಿಸಿಕೊಳ್ಳುವ ಸಂಬಂಧ ಚರ್ಚೆಗಳು ನಡೆದು, ಅಂತಿಮವಾಗಿ ಆಂಗ್ಲಮಾಧ್ಯಮ ಶಾಲೆ ಪ್ರಾರಂಭಿಸಲು
ಭರದಿಂದ ಸಾಗುತ್ತಿರುವ ರೂ. 9.50 ಕೋಟಿ ವೆಚ್ಚದ ರಸ್ತೆ ಕಾಮಗಾರಿಕೂಡಿಗೆ ಮಾ. 22: ಜಿಲ್ಲೆಯ ಪ್ರಮುಖ ಕೈಗಾರಿಕಾ ಪ್ರದೇಶ ವಾಗಿರು ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ರಸ್ತೆಯ ಕಾಮಗಾರಿಯು ಭರದಿಂದ ಸಾಗುತ್ತಿದೆ. ಸರಕಾರದ ಕೈಗಾರಿಕಾ
ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಸನ್ಮಾನ ಮಡಿಕೇರಿ, ಮಾ. 22: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರುಗಳಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮದ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್