ಅನಧಿಕೃತ ಹೋಂ ಸ್ಟೇಗಳಿಗೆ ಬೀಗ ಮುದ್ರೆ

ಮಡಿಕೇರಿ, ಜೂ. 8: ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವ ಹಿಸುತ್ತಿರುವ ಹೋಂಸ್ಟೇಗಳನ್ನು ಪತ್ತೆ ಹಚ್ಚಿ ಅವುಗಳಿಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ

ಮಳೆಗಾಲ: ಕಠಿಣ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಿ

ಮಡಿಕೇರಿ, ಜೂ. 8: ಮಳೆಗಾಲದ ಸಂದರ್ಭ ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗಿರುವಂತೆ ರಕ್ಷಣಾ ಪಡೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್

ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧವಿರಲಿ

ಶ್ರೀಮಂಗಲ, ಜೂ. 8: ಜಿಲ್ಲಾಧಿಕಾರಿಯವರು ಜಿಲ್ಲೆಯ ಹಿತದೃಷ್ಟಿಯಿಂದ ಕೊಡಗಿನಲ್ಲಿ ಪ್ರವಾಸೋದ್ಯಮದ ಮೇಲೆ ನಿರ್ಬಂಧವನ್ನು ಮುಂದುವರಿಸ ಬೇಕೆಂದು ಶ್ರೀಮಂಗಲದ ಸಂಘ ಸಂಸ್ಥೆಯ ಪ್ರಮುಖರು ಆಗ್ರಹಿಸಿದ್ದಾರೆ.ಶ್ರೀಮಂಗಲದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಶ್ರೀಮಂಗಲ

‘ಆತ್ಮ ನಿರ್ಭರ ಭಾರತ’ದ ಕನಸು ನನಸು ಮಾಡಲು ಬಿಜೆಪಿ ಮನವಿ

ಮಡಿಕೇರಿ ಜೂ.8 : ಕೊರೊನಾ ಲಾಕ್‍ಡೌನ್ ಅವಧಿಯ ನಡುವೆಯೇ ಕೇಂದ್ರ ಸರ್ಕಾರ ತನ್ನ ದ್ವಿತೀಯ ಅವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ದೇಶವನ್ನುಸ್ವಾವಲಂಬಿಯನ್ನಾಗಿಸುವ ಪ್ರಧಾನಿ ನರೇಂದ್ರಮೋದಿ ಅವರ

ಜನದಟ್ಟಣೆ ನಡುವೆ ವಾಹನಗಳ ಓಡಾಟ

ಮಡಿಕೇರಿ, ಜೂ. 8: ಲಾಕ್‍ಡೌನ್ ಸಡಿಲಿಕೆ ನಡುವೆ ಇಂದು ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಎಲ್ಲೆಡೆ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಕಾಣಿಸಿಕೊಂಡರಲ್ಲದೆ, ವಾಹನ ದಟ್ಟಣೆ ಹೆಚ್ಚಾಗಿ ಕಾಣುವಂತಾಯಿತು.