ದೂರು ದಾಖಲಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊನ್ನಂಪೇಟೆ ಠಾಣಾಧಿಕಾರಿ ಡಿ. ಕುಮಾರ್, ಪೊನ್ನಂಪೇಟೆ ಪಶುವೈದ್ಯಾಧಿಕಾರಿ ಚಂದ್ರಶೇಖರ್ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಇದರೊಂದಿಗೆ ಮೇಯಲು ಬಿಟ್ಟಿದ್ದ ನಾಲ್ಕು ತಿಂಗಳ ಮತ್ತೊಂದು

ರಸ್ತೆಗಾಗಿ ಮನವಿ

ಗೋಳಿಕಟ್ಟೆಯಲ್ಲಿ ಸಂತ್ರಸ್ತರಿಗೆ ನಿರ್ಮಿಸಲಾಗಿರುವ ಮನೆಗಳಿಗೆ ತೆರಳಲು ಸೂಕ್ತ ರಸ್ತೆ ಇಲ್ಲ. ಆದ್ದರಿಂದ ಉತ್ತಮ ರಸ್ತೆಯನ್ನು ನಿರ್ಮಿಸಿಕೊಡುವಂತೆ ಅಲ್ಲಿನ ಸ್ಥಳೀಯರು ಕೊಲ್ಯದ ಗಿರೀಶ್ ನೇತೃತ್ವದಲ್ಲಿ ಸಚಿವರುಗಳಿಗೆ ಮನವಿ ಸಲ್ಲಿಸಿದರು.