ಮುಂದಿನ ಸವಾಲನ್ನು ಧೈರ್ಯದಿಂದ ಎದುರಿಸಲು ಕರೆ

ಗೋಣಿಕೊಪ್ಪಲು, ಜೂ. 2: ಮುಂದೆ ಬರುವ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಧೈರ್ಯದಿಂದ ಎದುರಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ನಾಯಕರುಗಳು ಕಾರ್ಯಪ್ರವೃತ್ತರಾಗಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ