ಲಯನ್ಸ್ ಪ್ರೌಢಶಾಲೆ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿ ಸೂಚನೆ

ಮಡಿಕೇರಿ, ಮಾ.14: ಇತ್ತೀಚೆಗೆ ಗೋಣಿಕೊಪ್ಪ ಕಳತ್ಮಾಡುವಿನ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ದುಬಾರೆಗೆ ಪ್ರವಾಸ ತೆರಳಿದ್ದ ಸಂದರ್ಭದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಈ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು