ಕವನ ಸ್ಪರ್ಧೆ ವಿಜೇತರಿಗೆ ಬಹುಮಾನ

ಸೋಮವಾರಪೇಟೆ, ಏ. 24: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕುರಿತ ಕವನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮಡಿಕೇರಿಯ ಕಚೇರಿಯಲ್ಲಿ ಬಹುಮಾನ ವಿತರಿಸಲಾಯಿತು. ಕವನ