ವಿದ್ಯುತ್ ಶಾರ್ಟ್ ಸಕ್ರ್ಯೂಟ್: ಲಕ್ಷಾಂತರ ನಷ್ಟ

ಗೋಣಿಕೊಪ್ಪ ವರದಿ, ಏ. 12 : ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಪಟ್ಟಣದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಉಮಾಮಹೇಶ್ವರಿ ದೇವಸ್ಥಾನ

ಪ್ರವಾಹ ಸಂತ್ರಸ್ತ ವಿದ್ಯಾರ್ಥಿಗಳಿಗೆ ನೆರವು

ಮಡಿಕೇರಿ, ಏ. 12: ಪ್ರವಾಹ ಪೀಡಿತವಾಗಿದ್ದ ಕೊಡಗಿನ ಪ್ರಕೃತಿ ವಿಕೋಪ ಸಂತ್ರಸ್ತರ ಮಕ್ಕಳಿಗೆ ಪದವಿ ವಿದ್ಯಾರ್ಥಿ ವೇತನದ ಯೋಜನೆಯನ್ನು ಬೆಂಗಳೂರಿನ ಐಎಫ್‍ಐಎಂ ಹಳೇ ವಿದ್ಯಾರ್ಥಿ ಸಂಘ ಪ್ರಕಟಿಸಿದೆ.

ಕ್ರೀಡೆ ಸಾಂಸ್ಕøತಿಕ ಕಾರ್ಯಕ್ರಮ

ಸಿದ್ದಾಪುರ, ಏ. 12: ಕ್ರೀಡೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಚೆನ್ನಯ್ಯನಕೋಟೆ ಗ್ರಾಮದ ಸಾಗರ್ ಯೂತ್ಸ್ ಆಟ್ರ್ಸ್ ಅಂಡ್ ಸ್ಪೋಟ್ರ್ಸ್ ಕ್ಲಬ್‍ನ 14ನೇ ವಾರ್ಷಿಕೋತ್ಸವ ಅಂಗವಾಗಿ ಕ್ರಿಕೆಟ್