ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆಶನಿವಾರಸಂತೆ, ಫೆ. 28: ಪಟ್ಟಣದ ಬ್ರೈಟ್ ಅಕಾಡೆಮಿ ಹೇಮಾ ವಿದ್ಯಾಸಂಸ್ಥೆಯಲ್ಲಿ ಅಂತರ ಶಾಲಾ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಹೇಮಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪ್ರಥಮ, ಬಾಪೂಜಿ ವಿದ್ಯಾಸಂಸ್ಥೆ
ರಾಜ್ಯಮಟ್ಟದ ಬಾಸ್ಕೆಟ್‍ಬಾಲ್ ಸಮಾರೋಪವೀರಾಜಪೇಟೆ, ಫೆ. 28: ಕ್ರೀಡಾಕೂಟಗಳಿಂದ ಸಮಾಜದಲ್ಲಿ ಸಾಮರಸ್ಯ ಬೆಳೆಯುವುದರೊಂದಿಗೆ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವುದಲ್ಲದೆ ಭಾಂದವ್ಯ ಮೂಡಲು ಸಹಕಾರಿಯಾಗುತ್ತದೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕÀ
ದೇವಸ್ಥಾನಗಳಿಗೆ ಕಸದ ಬುಟ್ಟಿ ವಿತರಣೆಮರಗೋಡು, ಫೆ. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮರಗೋಡು ಗ್ರಾಮದ ಶ್ರೀ ಶಿವಪಾರ್ವತಿ ದೇವಸ್ಥಾನ ಹಾಗೂ ಶ್ರೀ ಗಣಪತಿ ದೇವಸ್ಥಾನಕ್ಕೆ ಹಸಿ ಕಸ
ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ*ಗೋಣಿಕೊಪ್ಪ, ಫೆ. 28: ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 42 ಲಕ್ಷ ಅನುದಾನದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಜಾ ಸಾಜಿ ಚಾಲನೆ
ತಥಾಸ್ತು ಸಾತ್ವಿಕ ಸಂಸ್ಥೆಯಿಂದ ಜನಪದೋತ್ಸವಸೋಮವಾರಪೇಟೆ, ಫೆ. 28: ಇಲ್ಲಿನ ತಥಾಸ್ತು ಸಾತ್ವಿಕ ಸಂಸ್ಥೆಯ ವತಿಯಿಂದ ಸ್ಥಳೀಯ ಮಾನಸ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ಜನಪÀದೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ