ಮದ್ಯ ಮಾರಾಟ ನಿಷೇಧ

ಮಡಿಕೇರಿ, ಏ.5 : ಲೋಕಸಭಾ ಸಾರ್ವತ್ರಿಕ ಚುನಾವಣೆ-2019ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು