ಇಂದು ವೈಭವದ ಗಣೇಶ ವಿಸರ್ಜನೋತ್ಸವ

ಮಡಿಕೇರಿ, ಸೆ. 13: ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಎರಡು ಗಣೇಶ ಉತ್ಸವ ಮೂರ್ತಿಗಳ ವಿಸರ್ಜನೋತ್ಸವ ತಾ. 14ರಂದು (ಇಂದು) ವೈಭವದಿಂದ ಜರುಗಲಿದೆ. ವರ್ಷಂಪ್ರತಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಸರ್ಜನೋತ್ಸವದಂದು

ಅಪೌಷ್ಠಿಕತೆ ನಿರ್ಮೂಲನೆಗೆ ಶಾಸಕ ಬೋಪಯ್ಯ ಕರೆ

ಮಡಿಕೇರಿ, ಸೆ. 13 : ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪೋಷಣ ಅಭಿಯಾನ ಮಾಸಾಚರಣೆ ಹಮ್ಮಿಕೊಂಡಿದ್ದು, ಈ ಯೋಜನೆಯ ಪ್ರಯೋಜನ

ಜಿಲ್ಲೆಗೆ ಪ್ರತ್ಯೇಕ ವಿಶ್ವವಿದ್ಯಾನಿಲಯ ಚಿಂತನೆ : ಶಾಸಕ ಅಪ್ಪಚ್ಚುರಂಜನ್

ಕೂಡಿಗೆ, ಸೆ. 13 : ಕೊಡಗು ಜಿಲ್ಲೆಯ ಚಿಕ್ಕಅಳುವಾರದಲ್ಲಿರುವ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರವನ್ನು ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನಾಗಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್