ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

ಸಿದ್ದಾಪುರ, ಜ. 27: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತಾ ಮಂಜುನಾಥ್ ಭೂಮಿ ಪೂಜೆ ನೆರೆವೇರಿಸಿದರು. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ