ಸೋಮವಾರಪೇಟೆಯ ಗ್ರಾಮೀಣ ಪ್ರದೇಶದಲ್ಲಿ ಹಾನಿ

ಸೋಮವಾರಪೇಟೆ,ಆ.9: ತಾಲೂಕಿನಾದ್ಯಂತ ವಾಯು-ವರುಣನಾರ್ಭಟ ಮುಂದುವರೆದಿದ್ದು, ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ಅಲ್ಲಲ್ಲಿ ಹಾನಿಗಳು ಮುಂದುವರೆದಿದ್ದು, ಕೃಷಿ ಕಾರ್ಯಕ್ಕೆ ತೀವ್ರ ಹಿನ್ನಡೆಯಾಗಿದೆ. ತಾಲೂಕಿನ ಪಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶದಲ್ಲಿ