ಮಡಿಕೇರಿ ಇನ್ನರ್ ವೀಲ್ ಸಂಸ್ಥೆಗೆ ಅಧ್ಯಕ್ಷೆ ಭೇಟಿಮಡಿಕೇರಿ, ಆ. 7: ಸಮಾಜ ಸೇವೆಯ ಮನಸ್ಥಿತಿಯುಳ್ಳ ಮಹಿಳೆಯರಿಗೆ ಇನ್ನರ್ ವೀಲ್ ಕ್ಲಬ್ ಸೂಕ್ತ ವೇದಿಕೆಯಾಗಿದ್ದು, ಮಾನವೀಯತೆಯೊಂದಿಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಲಕ್ಷಾಂತರ ಮಹಿಳೆಯರು ಇನ್ನರ್ ವೀಲ್ ರಸ್ತೆ ಅಗಲೀಕರಣಕ್ಕೆ ವಿರೋಧವಿಲ್ಲ : ಪರಿಹಾರ ನೀಡಲಿ ವೀರಾಜಪೇಟೆ, ಆ. 7: ವೀರಾಜಪೇಟೆ ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಮಿತಿಗೊಳಪಟ್ಟು ಪಟ್ಟಣದ ರಸ್ತೆ ಅಗಲೀಕರಣ ಮಾಡುವದಕ್ಕೆ ವಿರೋಧವಿಲ್ಲ. ಆದರೆ ರಸ್ತೆ ಅಗಲೀಕರಣದಿಂದ ನಷ್ಟ ಅನುಭವಿಸುವ ಜಾಗದ ಮಾಲೀಕರಿಗೆವೀರಾಜಪೇಟೆ ಪಟ್ಟಣ ಪಂಚಾಯಿತಿ ರಸ್ತೆ ಅಗಲೀಕರಣದ ಪೂರ್ವಭಾವಿ ಸಭೆ ವೀರಾಜಪೇಟೆ, ಆ. 7: ವೀರಾಜಪೇಟೆ ಪಟ್ಟಣ ಪಂಚಾಯಿತಿ ಹಾಗೂ ಇಲ್ಲಿನ ಲೋಕೋಪಯೋಗಿ ಸಹಭಾಗಿತ್ವದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಪಟ್ಟಣ ಪಂಚಾಯಿತಿ ಸದಸ್ಯರುಗಳು, ಅಲ್ಲಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆನಾಪೋಕ್ಲು: ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ಬೆಳಿಗ್ಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು. ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪ್ರಗತಿಯ ಹಾದಿಯಲ್ಲಿ ಗ್ರಾಮೀಣ ಶಾಲೆ...*ಸಿದ್ದಾಪುರ, ಆ. 7: ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ ಆದರೆ ವಾಲ್ನೂರು-ತ್ಯಾಗತ್ತೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಪ್ರೋತ್ಸಾಹ ಉತ್ತಮ ಕಲಿಕೆ ಮಟ್ಟದಿಂದ
ಮಡಿಕೇರಿ ಇನ್ನರ್ ವೀಲ್ ಸಂಸ್ಥೆಗೆ ಅಧ್ಯಕ್ಷೆ ಭೇಟಿಮಡಿಕೇರಿ, ಆ. 7: ಸಮಾಜ ಸೇವೆಯ ಮನಸ್ಥಿತಿಯುಳ್ಳ ಮಹಿಳೆಯರಿಗೆ ಇನ್ನರ್ ವೀಲ್ ಕ್ಲಬ್ ಸೂಕ್ತ ವೇದಿಕೆಯಾಗಿದ್ದು, ಮಾನವೀಯತೆಯೊಂದಿಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಲಕ್ಷಾಂತರ ಮಹಿಳೆಯರು ಇನ್ನರ್ ವೀಲ್
ರಸ್ತೆ ಅಗಲೀಕರಣಕ್ಕೆ ವಿರೋಧವಿಲ್ಲ : ಪರಿಹಾರ ನೀಡಲಿ ವೀರಾಜಪೇಟೆ, ಆ. 7: ವೀರಾಜಪೇಟೆ ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಮಿತಿಗೊಳಪಟ್ಟು ಪಟ್ಟಣದ ರಸ್ತೆ ಅಗಲೀಕರಣ ಮಾಡುವದಕ್ಕೆ ವಿರೋಧವಿಲ್ಲ. ಆದರೆ ರಸ್ತೆ ಅಗಲೀಕರಣದಿಂದ ನಷ್ಟ ಅನುಭವಿಸುವ ಜಾಗದ ಮಾಲೀಕರಿಗೆ
ವೀರಾಜಪೇಟೆ ಪಟ್ಟಣ ಪಂಚಾಯಿತಿ ರಸ್ತೆ ಅಗಲೀಕರಣದ ಪೂರ್ವಭಾವಿ ಸಭೆ ವೀರಾಜಪೇಟೆ, ಆ. 7: ವೀರಾಜಪೇಟೆ ಪಟ್ಟಣ ಪಂಚಾಯಿತಿ ಹಾಗೂ ಇಲ್ಲಿನ ಲೋಕೋಪಯೋಗಿ ಸಹಭಾಗಿತ್ವದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಪಟ್ಟಣ ಪಂಚಾಯಿತಿ ಸದಸ್ಯರುಗಳು,
ಅಲ್ಲಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆನಾಪೋಕ್ಲು: ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ಬೆಳಿಗ್ಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು. ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ
ಪ್ರಗತಿಯ ಹಾದಿಯಲ್ಲಿ ಗ್ರಾಮೀಣ ಶಾಲೆ...*ಸಿದ್ದಾಪುರ, ಆ. 7: ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ ಆದರೆ ವಾಲ್ನೂರು-ತ್ಯಾಗತ್ತೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಪ್ರೋತ್ಸಾಹ ಉತ್ತಮ ಕಲಿಕೆ ಮಟ್ಟದಿಂದ