ಬಸ್ಸು ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆ

ವೀರಾಜಪೇಟೆ, ಏ.14: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಖಾಸಗಿ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಿ ಸಂಕಷ್ಟದಲ್ಲಿರುವ ಸುಮಾರು 48 ಕಾರ್ಮಿಕರುಗಳಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು