ಬಾಳೆಲೆಗೆ ಸಿಸಿ ಕ್ಯಾಮೆರಾ ಅಳವಡಿಕೆ

ಗೋಣಿಕೊಪ್ಪಲು,ಆ.6 : ಬಾಳೆಲೆ ಶ್ರೀರಾಮ ವೃತ್ತದ ಬಳಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಬಾಳೆಲೆ ನಗರ ವ್ಯಾಪ್ತಿಯಲ್ಲಿ ಕಳ್ಳತನ, ಅಪರಿಚಿತರ ಓಡಾಟ ಹಾಗೂ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು