ಜಲಲ... ಜಲಧಾರೆ... ‘ಇರ್ಪು’ ವೈಭವ

ದಕ್ಷಿಣ ಕೊಡಗಿನ ಬ್ರಹ್ಮಗಿರಿ ತಪ್ಪಲಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಂಗಲ ಸನಿಹದ ಧಾರ್ಮಿಕ ಕ್ಷೇತ್ರ ಶ್ರೀ ಇರ್ಪು ರಾಮೇಶ್ವರ ದೇವಾಲಯದ ಬಳಿಯಿರುವ ಇರ್ಪು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.

ಕುಶಾಲನಗರದಲ್ಲಿ ಶಾಂತಿ ಸಭೆ

ಕುಶಾಲನಗರ, ಆ. 4: ಕುಶಾಲನಗರದ ಪೊಲೀಸ್ ಇಲಾಖೆ ಆಶ್ರಯದಲ್ಲಿ ಶಾಂತಿ ಸಭೆ ಏರ್ಪಡಿಸಲಾಗಿತ್ತು. ಬಕ್ರೀದ್ ಹಾಗೂ ಅಖಂಡ ಭಾರತ ಸಂಕಲ್ಪದ ಪಂಜಿನ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವ ಹಿನ್ನಲೆಯಲ್ಲಿ ಡಿವೈಎಸ್ಪಿ