ವೈದ್ಯರ ಕೊರತೆ ನಿವಾರಿಸಲು ಆಗ್ರಹ

ಮಡಿಕೇರಿ, ಜು. 31: ಅತಿ ಹೆಚ್ಚು ಗ್ರಾಮಗಳನ್ನು ಹೊಂದಿರುವ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರುಗಳಿಲ್ಲದೆ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಆರ್.ಟಿ.ಐ. ಕಾರ್ಯಕರ್ತ ಕೆ.ಎ. ಹ್ಯಾರಿಸ್