ಸಾವಯವ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಬೋಸ್ ಮಂದಣ್ಣ ಕರೆ ಸಿದ್ದಾಪುರ, ಆ. ೨೬: ರಾಸಾಯನಿಕ ಗೊಬ್ಬರದ ಜೊತೆಗೆ ಸಾವಯವ ಗೊಬ್ಬರವನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ, ಇದು ಮಣ್ಣಿನಲ್ಲಿ ತೇವಾಂಶ ಕಾಪಾಡಲು, ಎರೆಹುಳುಗಳ ಬೆಳವಣಿಗೆಗೆ ಮತ್ತು ದೀರ್ಘಕಾಲಿಕ
ಪೊನ್ನAಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಮಡಿಕೇರಿ, ಆ. ೨೬ : ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪ್ರೊ.ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಅವರ
ಗದ್ದೆಹಳ್ಳದಲ್ಲಿ ನಾಟಿ ಉತ್ಸವ ಸುಂಟಿಕೊಪ್ಪ, ಆ. ೨೬: ಇಲ್ಲಿನ ಸಮೀಪದ ಗದ್ದೆಹಳ್ಳದ ಹೋಮ್ಸ್ ಸಂಸ್ಥೆಯ ವತಿಯಿಂದ ಕೃತಿಕಾ, ಸದಾನಂದ ಕರುಂಬಯ್ಯ ಅವರ ಗದ್ದೆಯಲ್ಲಿ ‘ಜಿಜಿಎ ನಾಟಿ ಉತ್ಸವ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು
ವಿಪತ್ತು ನಿರ್ವಹಣಾ ತಂಡದಿAದ ತರಬೇತಿ ನಾಪೋಕ್ಲು, ಆ. ೨೬: ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ (ಓಆಖಈ) ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದಿAದ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು.ರಾಷ್ಟಿçÃಯ ವಿಪತ್ತು ನಿರ್ವಹಣಾ
ಹುದಿಕೇರಿ ಮಹಾದೇವ ಪೆಗ್ಗೆರೆಯಲ್ಲಿ ಗಿಡ ನಾಟಿ ವೀರಾಜಪೇಟೆ, ಆ. ೨೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬಿಸಿ ಟ್ರಸ್ಟ್ ವೀರಾಜಪೇಟೆ, ಗ್ರಾಮ ಪಂಚಾಯಿತಿ ಹುದಿಕೇರಿ, ಕೆರೆ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ಜಂಟಿ ಆಶ್ರಯದಲ್ಲಿ,