ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಸೋಮವಾರಪೇಟೆ, ಜು. 29: ದಲಿತರ ಮೇಲಿನ ದೌರ್ಜನ್ಯ ತಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟದ ನೇತೃತ್ವದಲ್ಲಿ ಪಟ್ಟಣದಲ್ಲಿಂದು ಪ್ರತಿಭಟನಾ ಮೆರವಣಿಗೆ

ಶನಿವಾರಸಂತೆಯಲ್ಲಿ ಧಾರಾಕಾರ ಮಳೆ

ಶನಿವಾರಸಂತೆ, ಜು. 29: ಪಟ್ಟಣ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಧಾರಾಕಾರೆ ಮಳೆ ಸುರಿಯಿತು. ಬೆಳಿಗ್ಗೆಯಿಂದಲೂ ಉತ್ತಮ ಮಳೆಯಾಗುತ್ತಿದ್ದು; ರೈತರು ಹರ್ಷಚಿತ್ತರಾಗಿ ನೆಮ್ಮದಿಯ ನಿಟ್ಟುಸಿರು ಹೊರಚೆಲ್ಲಿದರು.

ಮೊಬೈಲ್ ಕಳವು: ಇಬ್ಬರು ವಶಕ್ಕೆ

ಸಿದ್ದಾಪುರ, ಜು. 29: ಬೆಂಗಳೂರಿನಲ್ಲಿ ಕಳ್ಳತನ ಮಾಡಲಾದ ಮೊಬೈಲ್ ಪಡೆದು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪರಾಧ ಪತ್ತೆದಳದ ಪೊಲೀಸರು ಸಿದ್ದಾಪುರದ ಮೊಬೈಲ್ ಅಂಗಡಿಯ ಮಾಲೀಕರು ಸೇರಿದಂತೆ