ಕೆಸರು ಗದ್ದೆ ಕ್ರೀಡಾಕೂಟ; ವಿಜೇತರಿಗೆ ಬಹುಮಾನ ವಿತರಣೆ

ಸೋಮವಾರಪೇಟೆ,ಜು.28: ತಾಲೂಕು ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಹೊಸಳ್ಳಿ ಗ್ರಾಮದ ಡಿ.ಈ. ಕುಶಾಲಪ್ಪ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ 6ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾಟದಲ್ಲಿ ತಾಕೇರಿ