ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ, ಜ. 24: ಪ್ರಸಕ್ತ ಸಾಲಿನಿಂದ ಕರ್ನಾಟಕ ಸರ್ಕಾರದ ಇ- ಆಡಳಿತ ಇಲಾಖೆಯವರು ಅಭಿವೃದ್ಧಿಪಡಿಸಿರುವ ಮೆಟ್ರಿಕ್ ನಂತರದ ರಾಜ್ಯ ವಿದ್ಯಾರ್ಥಿ ವೇತನವನ್ನು ಪೋರ್ಟಲ್‍ನ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಪರಿಶಿಷ್ಟ

ಯೋಗ ಡಿಪ್ಲೊಮಾ ಡಾ. ಈಶ್ವರಿಗೆ ರ್ಯಾಂಕ್

ಮಡಿಕೇರಿ, ಜ. 24: ಮಂಗಳೂರು ವಿಶ್ವ ವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವು ಪ್ರಕಟಗೊಂಡಿದ್ದು, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಯೋಗ

ಕಾಂಗ್ರೆಸ್ ಕಾರ್ಯಕರ್ತರ ಸಭೆ

ಶನಿವಾರಸಂತೆ, ಜ. 24: ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸೂರು, ಹಂಡ್ಲಿ ವಲಯಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕೊಡ್ಲಿ ಪೇಟೆಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಔರಂಗಜೇಬ್ ವಹಿಸಿದ್ದರು.