ಬೆಸೂರಿನಲ್ಲಿ ಶರಣ ಸಂಗಮ: ಪೂರ್ವಭಾವಿ ಸಭೆಕೊಡ್ಲಿಪೇಟೆ, ಜು. 12: ಆಗಸ್ಟ್ ತಿಂಗಳಿನಲ್ಲಿ ಜಿಲ್ಲಾ ಮಟ್ಟದ ಶರಣ ಸಂಗಮ ಎಂಬ ವಿಶೇಷ ಕಾರ್ಯಕ್ರಮವನ್ನು ಕೊಡ್ಲಿಪೇಟೆ ಸಮೀಪದ ಬೆಸೂರು ಗ್ರಾಮದಲ್ಲಿ ನಡೆಸಲು ತೀರ್ಮಾನಿಸಿದ್ದು ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಮಡಿಕೇರಿ, ಜು. 12: ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತಿನಿಂದ ಸಂಭವಿಸಬಹುದಾದ ಹಾನಿ ಕಡಿಮೆಗೊಳಿಸುವ ಸಂಚಾರಿ ನಿಯಮಗಳ ಜಾಗೃತಿಗುಡ್ಡೆಹೊಸೂರು, ಜು. 12: ಕುಶಾಲನಗರ ಗ್ರಾಮಾಂತರ ಠಾಣಾ ವತಿಯಿಂದ ಇಲ್ಲಿನ ಆಟೋ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮತ್ತು ಚಾಲಕರಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಕುಶಾಲನಗರ ಗ್ರಾಮಾಂತರ ಉದ್ಯೋಗ ನೋಂದಣಿ ಶಿಬಿರಮಡಿಕೇರಿ, ಜು. 12: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 18 ರಂದು ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು, ತಾ. 23 ರಂದು ಸಾಲ ಮನ್ನಾ ಪಟ್ಟಿ ಬಿಡುಗಡೆಯಾದರೂ ಬಾರದ ಹಣ : ರೈತರ ಪರದಾಟಕೂಡಿಗೆ, ಜು. 12: ರಾಜ್ಯ ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಿದ್ದೇವೆ ಎಂದು ರೈತರ ಸಾಲ ಮನ್ನಾದ ಪಟ್ಟಿಯನ್ನು ಆಯಾ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ
ಬೆಸೂರಿನಲ್ಲಿ ಶರಣ ಸಂಗಮ: ಪೂರ್ವಭಾವಿ ಸಭೆಕೊಡ್ಲಿಪೇಟೆ, ಜು. 12: ಆಗಸ್ಟ್ ತಿಂಗಳಿನಲ್ಲಿ ಜಿಲ್ಲಾ ಮಟ್ಟದ ಶರಣ ಸಂಗಮ ಎಂಬ ವಿಶೇಷ ಕಾರ್ಯಕ್ರಮವನ್ನು ಕೊಡ್ಲಿಪೇಟೆ ಸಮೀಪದ ಬೆಸೂರು ಗ್ರಾಮದಲ್ಲಿ ನಡೆಸಲು ತೀರ್ಮಾನಿಸಿದ್ದು ಇದಕ್ಕೆ ಸಂಬಂಧಪಟ್ಟಂತೆ
ಜಿಲ್ಲಾ ವಿಪತ್ತು ನಿರ್ವಹಣಾ ಸಭೆಮಡಿಕೇರಿ, ಜು. 12: ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತಿನಿಂದ ಸಂಭವಿಸಬಹುದಾದ ಹಾನಿ ಕಡಿಮೆಗೊಳಿಸುವ
ಸಂಚಾರಿ ನಿಯಮಗಳ ಜಾಗೃತಿಗುಡ್ಡೆಹೊಸೂರು, ಜು. 12: ಕುಶಾಲನಗರ ಗ್ರಾಮಾಂತರ ಠಾಣಾ ವತಿಯಿಂದ ಇಲ್ಲಿನ ಆಟೋ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮತ್ತು ಚಾಲಕರಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಕುಶಾಲನಗರ ಗ್ರಾಮಾಂತರ
ಉದ್ಯೋಗ ನೋಂದಣಿ ಶಿಬಿರಮಡಿಕೇರಿ, ಜು. 12: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 18 ರಂದು ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು, ತಾ. 23 ರಂದು
ಸಾಲ ಮನ್ನಾ ಪಟ್ಟಿ ಬಿಡುಗಡೆಯಾದರೂ ಬಾರದ ಹಣ : ರೈತರ ಪರದಾಟಕೂಡಿಗೆ, ಜು. 12: ರಾಜ್ಯ ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಿದ್ದೇವೆ ಎಂದು ರೈತರ ಸಾಲ ಮನ್ನಾದ ಪಟ್ಟಿಯನ್ನು ಆಯಾ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ