ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ, ಜು. 9: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನ ಮಾಡುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿ