ವಿದ್ಯಾರ್ಥಿನಿ ಕುಟುಂಬಕ್ಕೆ ಮನೆ ನೆರವು

ಸಿದ್ದಾಪುರ, ಮಾ. 1: ಇತ್ತೀಚೆಗೆ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸಿದ್ದಾಪುರದ ಎಮ್ಮೆಗುಂಡಿ ತೋಟದ ವಿದ್ಯಾರ್ಥಿನಿ ಕುಟುಂಬಕ್ಕೆ ಸರಕಾರದಿಂದ ಆರ್ಥಿಕ ನೆರವು ಹಾಗೂ ನಿವೇಶನ ನೀಡುವದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ