ವೈದ್ಯಕೀಯ ಸಿಬ್ಬಂದಿಗಳಿಗೆ ಕಾರ್ಯಾಗಾರ

ಮಡಿಕೇರಿ, ಜೂ. 29: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವೈದ್ಯಕೀಯ ಶಿಕ್ಷಣ ವಿಭಾಗದ ವತಿಯಿಂದ ವೈದ್ಯಕೀಯ ಸಿಬ್ಬಂದಿಗಳಿಗೆ ಮೂರು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರವನ್ನು ಆಯೋಜಿಸ ಲಾಗಿತ್ತು.