ತಾಲೂಕು ಪತ್ರಕರ್ತರ ಸಂಘದಿಂದ ಪ್ರೋತ್ಸಾಹ ಧನ

ಸೋಮವಾರಪೇಟೆ, ಫೆ. 21: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ದಿ. ಸುನಿಲ್ ಸ್ಮಾರಕ ಪತ್ರಕರ್ತರ ನಡುವಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಜಿಲ್ಲಾ