ಬಿಟಿಸಿಜಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸೋಮವಾರಪೇಟೆ, ಫೆ.21: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸವೂ ಸಹ ತೀವ್ರ ಪೈಪೋಟಿಯಲ್ಲಿದ್ದು, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಯಶಸ್ಸು ಪಡೆಯಲು ಸಾಧ್ಯ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.