ಬೆಳೆಗಾರರ ಪರ ಹೋರಾಟಕ್ಕೆ ಜಿಲ್ಲಾ ಕಾಂಗ್ರೆಸ್ ನಿರ್ಧಾರಮಡಿಕೇರಿ, ಫೆ. 25 : ಕೊಡಗಿನ ಬೆಳೆಗಾರರು ಹಾಗೂ ರೈತರು ಅನುಭವಿಸುತ್ತಿರುವ ಸಂಕಷ್ಟಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಜಿಲ್ಲಾ
ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಅರೆಭಾಷೆ ಕವಿಗೋಷ್ಠಿಸೋಮವಾರಪೇಟೆ, ಫೆ. 25: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ, ಆಲೂರುಸಿದ್ದಾಪುರದ ಅರೆಭಾಷೆ ಗೌಡ ಸಮಾಜದ ಸಹಭಾಗಿತ್ವದಲ್ಲಿ ತಾಲೂಕಿನ ಸಂಗಯ್ಯನಪುರದಲ್ಲಿ ಆಯೋಜಿಸಲಾಗಿದ್ದ 2ನೇ ಅರೆಭಾಷೆ
ಅರೆಭಾಷೆ ಸಂಸ್ಕøತಿಯ ಬೆಳವಣಿಗೆ ಬಗ್ಗೆ ಬೆಳಕು ಚೆಲ್ಲಿದ ವಿಚಾರಗೋಷ್ಠಿಸೋಮವಾರಪೇಟೆ, ಫೆ. 25: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಆಲೂರು ಸಿದ್ದಾಪುರದ ಅರೆಭಾಷೆ ಗೌಡ ಸಮಾಜ, ಅರೆಭಾಷೆ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಆಶ್ರಯದಲ್ಲಿ
ಅಂತರ್ ಜಿಲ್ಲಾ ಭಾವಗೀತೆ ಸ್ಪರ್ಧೆಕೂಡಿಗೆ, ಫೆ. 25: ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ನಿರ್ದೇಶಕರು ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಸ್.ಎ. ಮುರಳೀಧರ್ ಅವರು ತಮ್ಮ ತಾಯಿ ಪಾರ್ವತಮ್ಮ ಅವರ ನೆನಪಿನಲ್ಲಿ
ಕೂಡಿಗೆಯಲ್ಲಿ ರಸ್ತೆ ಸಂಚಾರ ಗಣತಿ ಕಾರ್ಯಕೂಡಿಗೆ, ಫೆ. 25: ಲೋಕೋಪಯೋಗಿ ಬಂದರು ಮತ್ತು ಒಳಸಾರಿಗೆ ಸಾಗಾಣಿಕ ಇಲಾಖೆ, ಸೋಮವಾರಪೇಟೆ ಉಪ ವಿಭಾಗದ ವತಿಯಿಂದ ಕೂಡಿಗೆಯಲ್ಲಿ ರಸ್ತೆ ಸಂಚಾರ ಮಾದರಿ ಗಣತಿ ಕೇಂದ್ರ ಪ್ರಾರಂಭಿಸಲಾಗಿದೆ.