ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕೂಡಿಗೆ, ಫೆ. 23: ಆರೋಗ್ಯ, ಸ್ವಚ್ಛತೆ, ನೈರ್ಮಲ್ಯ, ಪೋಷಣೆಗೆ ಮೊದಲ ಆದ್ಯತೆ ನೀಡುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪರಿಸರ ಜಾಗೃತಿ ಆಂದೋಲನದ