ವೇತನ ತಾರತಮ್ಯ ನಿವಾರಿಸಲು ಆಗ್ರಹ

ಕಣಿವೆ, ಫೆ. 24: ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಫಾರ್ಮಾಸಿಸ್ಟ್ ಗಳ ವೇತನ ತಾರತಮ್ಯ ನಿವಾರಿಸಬೇಕು ಮತ್ತು ಖಾಲಿ ಇರುವ ಫಾರ್ಮಾಸಿಸ್ಟ್ ಗಳ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ