ವೈಜ್ಞಾನಿಕವಾಗಿ ನೀರಾವರಿ ಮಣ್ಣು ಪರೀಕ್ಷೆ ಮಾಡಿಸಲು ಕೃಷಿಕರಿಗೆ ಕರೆ

ಸೋಮವಾರಪೇಟೆ, ಮೇ 23: ಕೃಷಿಕರು ತಮ್ಮ ಕೃಷಿ ಜಮೀನಿನಲ್ಲಿ ವೈಜ್ಞಾನಿಕವಾಗಿ ನೀರಾವರಿ ವ್ಯವಸ್ಥೆ ಮತ್ತು ಮಣ್ಣು ಪರೀಕ್ಷೆಗಳನ್ನು ಮಾಡಿಸುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಇಳುವರಿ ಪಡೆಯುವಂತಾಗಬೇಕು ಎಂದು