ಹಾರಂಗಿಯಲ್ಲಿ ಮೀನು ಕೃಷಿಕ ದಿನಾಚರಣೆ

ಕೂಡಿಗೆ, ಜು. 12: ಜಿಲ್ಲಾ ಪಂಚಾಯಿತಿ ಮತ್ತು ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನು ಕೃಷಿಕರ ದಿನಾಚರಣೆ ಹಾರಂಗಿ ಮೀನು ಉತ್ಪಾದಕರ ಸಾಕಾಣಿಕ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು

ಜ. ತಿಮ್ಮಯ್ಯ ಶಾಲಾ ವಿದ್ಯಾರ್ಥಿಗಳ ಪದಗ್ರಹಣ

ಮಡಿಕೇರಿ, ಜು. 12: ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಶಿಸ್ತು ಮತ್ತು ಸ್ವಚ್ಛ ಪರಿಸರಕ್ಕೂ ಆದ್ಯತೆ ನೀಡಬೇಕೆಂದು ಪೊನ್ನಂಪೇಟೆ ಅರಣ್ಯ ಕಾಲೇಜ್‍ನ ಡೀನ್ ಸಿ.ಜಿ. ಕುಶಾಲಪ್ಪ ಕಿವಿಮಾತು ಹೇಳಿದ್ದಾರೆ.

ಮುಳ್ಳುಸೋಗೆ ಗ್ರಾಮಸಭೆಯಲ್ಲಿ ಹಲವು ವಿಚಾರಗಳ ಚರ್ಚೆ

ಕೂಡಿಗೆ, ಜು. 12: ಮುಳ್ಳು ಸೋಗೆ ಗ್ರಾಮ ಪಂಚಾಯಿತಿಯ ಮೊದಲ ಹಂತದ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಸಭೆಯಲ್ಲಿ