ನಿಂತ ಕಾರಿಗೆ ಆಕಸ್ಮಿಕ ಬೆಂಕಿ

ಗೋಣಿಕೊಪ್ಪಲು, ಡಿ.27: ನಿಂತ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕೂಡಲೇ ಸ್ಥಳೀಯ ನಾಗರಿಕರು ಬೆಂಕಿ ನಂದಿಸುವ ಮೂಲಕ ಮುಂದಾಗಬಹುದಾದ ಭಾರಿ ಅನಾಹುತವನ್ನು ತಡೆಯುವಲ್ಲಿ ಯಶಸ್ವಿಯಾದರು. ಗೋಣಿಕೊಪ್ಪ ಬೈ ಪಾಸ್