ಪೊಲೀಸ್ ಇಲಾಖೆಯಿಂದ ಮಾದಕ ವಸ್ತು ಬಳಕೆ ವಿರೋಧಿ ಸಪ್ತಾಹ

ಸಿದ್ದಾಪುರ, ಜು. 11: ಪೊಲೀಸ್ ಠಾಣೆ ವತಿಯಿಂದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಹಾಗೂ ಸಂಚಾರಿ ಸುರಕ್ಷತಾ ಜಾಗೃತಿ ಅಭಿಯಾನವನ್ನು ಸಿದ್ದಾಪುರ ಗ್ರಾ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಮಡಿಕೇರಿ