ಗಾಂಜಾ ಯುವಕರಿಗೆ ಗೂಸ

ಸಿದ್ದಾಪುರ, ಮೇ 20: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಹಾಗೂ ನೆಲ್ಯಹುದಿಕೇರಿಯ ಇಬ್ಬರು ಯುವಕರಿಗೆ ಗ್ರಾಮಸ್ಥರು ಗೂಸಾ ನೀಡಿರುವ ಘಟನೆ ಕೊಂಡಂಗೇರಿಯಲ್ಲಿ ನಡೆದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದ