ಸಣ್ಣ ಬೆಳೆಗಾರರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯ

ಶ್ರೀಮಂಗಲ, ಜು. 5: ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕಾಫಿ ಬೆಳೆಗಾರರ ಬ್ಯಾಂಕ್‍ನ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿರುವ ವಿಚಾರದಿಂದ