ದೇವಾಲಯಗಳಿಗೆ ಅನುದಾನ ಬಿಡುಗಡೆ

ಮಡಿಕೇರಿ, ಡಿ. 22: ಜಿಲ್ಲೆಯ ಹದಿನಾಲ್ಕು ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಮೇಲ್ಮನೆ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಸರಕಾರದಿಂದ ರೂ. 54 ಲಕ್ಷದ ಅನುದಾನ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.