ಹೇರೂರು ಗಿರಿಜನ ಹಾಡಿಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ

ಸೋಮವಾರಪೇಟೆ,ಜು.3: ಸುಂಟಿಕೊಪ್ಪ ಹೋಬಳಿಯ ಹೇರೂರು ಗಿರಿಜನರ ಹಾಡಿಯಲ್ಲಿ ಮಳೆಗಾಲದಲ್ಲೂ ಸಹ ಕುಡಿಯುವ ನೀರಿಗೆ ಹಾಹಾಕಾರ ಪ್ರಾರಂಭವಾಗಿದ್ದು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಕಾರ್ಯಗತಗೊಂಡಿಲ್ಲ ಎಂದು ಪರಿಶಿಷ್ಟ ಜಾತಿ ಮತ್ತು

ಮಳೆ ಮಾಯ: ಕೃಷಿ ಚಟುವಟಿಕೆ ದೂರ

ಸೋಮವಾರಪೇಟೆ,ಜು.3: ಸೋಮವಾರಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಆಗಾಗ್ಗೆ ಸುರಿಯುತ್ತಿದ್ದ ಮಳೆ ಇಂದು ಬಿಡುವು ನೀಡಿತ್ತು.ಬೆಳಗ್ಗೆಯಿಂದ ಸಂಜೆಯವರೆಗೆ ಆಗಾಗ್ಗೆ ಬಿಸಿಲಿನ ವಾತಾವರಣ ಇತ್ತು.

ಕುಶಾಲನಗರ ಖಾಸಗಿ ಬಸ್ ನಿಲ್ದಾಣ ಕಾರ್ಯಾರಂಭ

ಕುಶಾಲನಗರ, ಜು. 3: ಕಳೆದ 1 ದಶಕದಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರ ಖಾಸಗಿ ಬಸ್ ನಿಲ್ದಾಣವನ್ನು ಪ್ರಾಯೋಗಿಕವಾಗಿ ಪ್ರಯಾಣಿಕರ ಅನುಕೂಲಕ್ಕೆ ಕಲ್ಪಿಸಲಾಗಿದೆ. ಮಂಗಳವಾರ ಶಾಸಕರ ನೇತೃತ್ವದಲ್ಲಿ ನಡೆದ