ಭ್ರಷ್ಟಾಚಾರ ನಿಗ್ರಹ ದಳದ ಸಭೆಕೂಡಿಗೆ, ಫೆ. 12: ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಸಭೆಯು ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು. ಪೊಲೀಸ್ ಇನ್ಸ್‍ಪೆಕ್ಟರ್ ಮಹೇಶ್ ಅವರು
ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಫೆ. 13: ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ
ಟಿ. ಶೆಟ್ಟಿಗೇರಿ ಗ್ರಾ.ಪಂ ಅಧ್ಯಕ್ಷ ರಾಜೀನಾಮೆಶ್ರೀಮಂಗಲ, ಫೆ. 13: ಟಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಸುಮಂತ್ ಅವರು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಡಿಕೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಅವರಿಗೆ
ತಾ. 15 ರಂದು ಕ್ರೀಡಾಕೂಟ ಸಾಂಸ್ಕೃತಿಕ ಉತ್ಸವ ಕೂಡಿಗೆ, ಫೆ. 13: ಹುದುಗೂರು ಶ್ರೀ ಕಾಳಿಕಾಂಬ ಯುವಕ ಸಂಘದ ವತಿಯಿಂದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಉತ್ಸವವು ತಾ. 15 ರಂದು ಹುದುಗೂರಿನ ಸಂಘದ ಆವರಣದಲ್ಲಿ ನಡೆಯಲಿದೆ.
ಎಸ್.ಎಸ್.ಎಫ್.ಗೆ ಆಯ್ಕೆಕಡಂಗ, ಫೆ. 13: ಜಿಲ್ಲೆಯ ಪ್ರತಿಷ್ಠಿತ ಮತ ಲೌಕಿಕ ಸಮನ್ವಯ ಶಿಕ್ಷಣ ಸಂಸ್ಥೆ ಅನ್ವರುಲ್ ಹುದಾದಲ್ಲಿ ವೀರಾಜಪೇಟೆ ಸೆಕ್ಟರ್ ಎಸ್.ಎಸ್.ಎಫ್. ಸಮಿತಿಯ ವಾರ್ಷಿಕ ಮಹಾ ಸಭೆಯನ್ನು ಸೆಕ್ಟರ್