ಕೆಲವೊಂದು ನಿರ್ಬಂಧಗಳೊಂದಿಗೆ ಜಿಲ್ಲೆಯಲ್ಲಿ ಭೂಪರಿವರ್ತನೆಗೆ ಮರು ಅವಕಾಶವರದಿ: ಬಿ.ಜಿ. ರವಿಕುಮಾರ್

ಬೆಂಗಳೂರು, ಫೆ. 10: ಕೊಡಗಿನಲ್ಲಿ ಭೂಪರಿವರ್ತನೆ ನಿಯಮವನ್ನು ಕಳೆದ ಒಂದು ವರ್ಷದಿಂದ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಜಿಲ್ಲೆಯಲ್ಲಿ ಭೂಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಕಂದಾಯ ಹಾಗೂ