ಶಾಸಕರಿಂದ ಕಾಮಗಾರಿಗಳಿಗೆ ಚಾಲನೆ

ಶನಿವಾರಸಂತೆ, ಫೆ. 10: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧೆಡೆಯ ರಸ್ತೆಗಳ ದುರಸ್ತಿ, ಡಾಂಬರೀಕರಣ ಹಾಗೂ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭೂಮಿ