ವಾಹನಗಳ ಇಂಜಿನ್ ಅದಲು ಬದಲು ಆರೋಪಿಗಳಿಗೆ ನ್ಯಾಯಾಂಗ ಬಂಧನವೀರಾಜಪೇಟೆ, ಫೆ. 4: ವಾಹನಗಳ ಇಂಜಿನ್ ಮತ್ತು ಇತರ ಬಿಡಿಭಾಗಗಳನ್ನು ಅದಲು ಬದಲು ಮಾಡಿ ಮಾರಾಟ ಮಾಡುತ್ತಿದ್ದ ಚಾಲಾಕಿ ಕಳ್ಳರು ಪೊಲೀಸರ ಅತಿಥಿಗಳಾಗಿದ್ದಾರೆ.ವೀರಾಜಪೇಟೆ ಆರ್ಜಿ ಗ್ರಾಮದ ಲಘು
ಸ್ಕೂಟಿ ಕಳ್ಳನ ಬಂಧನಸಿದ್ದಾಪುರ, ಫೆ.4: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟಿಯೊಂದನ್ನು ಕಳೆದ 6 ತಿಂಗಳ ಹಿಂದೆ ಕಳ್ಳತನ ಮಾಡಿ ಪರಾರಿ ಯಾಗಿದ್ದ ಆರೋಪಿ ಯೋರ್ವನನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.ಸಿದ್ದಾಪುರ
ರೂ.2 ಲಕ್ಷ ಮೌಲ್ಯದ ಬೀಟೆ ನಾಟಾ ವಶ ಕೂಡಿಗೆ, ಫೆ. 4: ಅಕ್ರಮವಾಗಿ ಬೀಟೆ ನಾಟಾಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸುಮಾರು ರೂ.2 ಲಕ್ಷ ಮೌಲ್ಯದ ಬೀಟೆ ನಾಟಾಗಳು ಹಾಗೂ ನೋಂದಣಿ ಯಾಗದ ಬೊಲೆರೋ
ನೇರುಗಳಲೆ ಶಾಲೆಯಲ್ಲೊಂದು ಮಾದÀರಿ ಗ್ರಂಥಾಲಯಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಲ್ಲಿ ನಮ್ಮ ಸರ್ಕಾರಿ ಶಾಲೆಗಳೇನು ಹಿಂದೆ ಬಿದ್ದಿಲ್ಲವೆಂಬುದಕ್ಕೆ ಸೋಮವಾರಪೇಟೆ ಸಮೀಪದ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಒಂದು ಉದಾಹರಣೆಯಾಗಿದೆ. ನೇರುಗಳಲೆ ಶಾಲೆ
ಸೈನಿಕನಿಗೆ ವಿಶೇಷ ವೇದಿಕೆಯಲ್ಲಿ ಸಲಾಂ !ಭಾರತೀಯ ಸೇನೆಯಲ್ಲಿ 30 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿರ್ವತ್ತರಾದ ಸೈನಿಕನನ್ನು ಸನ್ಮಾನಿಸಿ ಗೌರವಿಸಿದ ಭಾವನಾತ್ಮಕ ಕ್ಷಣಗಳಿಗೆ ನಗರದಲ್ಲಿ ನಡೆದ ವಿವಾಹ ಆರತಕ್ಷತೆ ಕಾರ್ಯಕ್ರಮ ಸಾಕ್ಷಿಯಾಯಿತು. ಕೊಡಗಿನ ಖ್ಯಾತ