ಹರಾಜು ಪ್ರಕ್ರಿಯೆ ರದ್ದುಗೊಳಿಸಲು ಮನವಿ

ಕುಶಾಲನಗರ, ಜ. 30: ಕುಶಾಲನಗರದ ಗುಂಡೂರಾವ್ ಬಡಾವಣೆಯ ನಿವೇಶನಗಳ ಇ-ಹರಾಜು ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಿ ಪುನರ್ ಪರಿಶೀಲನೆ ನಡೆಸಬೇಕೆಂದು ಕುಶಾಲನಗರದ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು