ಮಳೆಗಾಗಿ ವಿಶೇಷ ಪೂಜೆ

ಭಾಗಮಂಡಲದ, ಜೂ. 6: ರಾಜ್ಯ ಸರ್ಕಾರದ ವತಿಯಿಂದ ಮಳೆಗಾಗಿ ಪ್ರಾರ್ಥಿಸಲು ಪುಣ್ಯಕ್ಷೇತ್ರ ಹಾಗೂ ದೇಗುಲಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಯಿತು. ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ವಿಶೇಷ