ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆಯ ಮೃತದೇಹ ಪತ್ತೆ : ಪತಿ ವಿರುದ್ಧ ದೂರು

ಸೋಮವಾರಪೇಟೆ, ಜೂ. 4: ವಾಸವಿದ್ದ ಬಾಡಿಗೆ ಮನೆಯಲ್ಲಿ ವಿವಾಹಿತ ಮಹಿಳೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದ ಮೇಲೆ ಗಂಭೀರ ಗಾಯಗಳು ಕಂಡುಬಂದಿ ರುವ ಹಿನ್ನೆಲೆ