ದವಸ ಭಂಡಾರಗಳ ಪುನಶ್ಚೇತನಕ್ಕೆ ಕೈಜೋಡಿಸಲು ಮನವಿ

ಮಡಿಕೇರಿ, ಜ. 20: ಜಿಲ್ಲೆಯಲ್ಲಿ ಪೂರ್ವಿಕರು ಉಳಿಸಿ ಬೆಳೆಸಿಕೊಂಡು ಬಂದಿರುವ ದವಸ ಭಂಡಾರಗಳ ಸಹಕಾರ ಸಂಘಗಳನ್ನು ಮುಂದಿನ ಪೀಳಿಗೆಗೂ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ರಾಜ್ಯ