ಯಕ್ಷಗಾನ ತರಬೇತಿದಾರರಿಂದ ಅರ್ಜಿ ಆಹ್ವಾನ

ಮಡಿಕೇರಿ, ಜ.17: ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ, ಯುವತಿಯರಿಗೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ಯುವಕ,