ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಹಕ್ಕೊತ್ತಾಯ

ಮಡಿಕೇರಿ, ಜ. 17: ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಭಾರತೀಯ ಗೋ ಪರಿವಾರದ ವತಿಯಿಂದ ಹಕ್ಕೊತ್ತಾಯ ಮಂಡನೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 1.5

ತಾ. 19ರಂದು ಪಶು ಆರೋಗ್ಯ ತಪಾಸಣಾ ಶಿಬಿರ

ಸೋಮವಾರಪೇಟೆ,ಜ.17: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ವರ್ಷಾಚರಣೆಯ ಅಂಗವಾಗಿ ಸಂಘದ ಸದಸ್ಯರುಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ದಿ. 19ರಂದು ಬೇಳೂರುಬಾಣೆಯ ಹಾಲಿನ ಡೈರಿ

ಗೋಣಿಕೊಪ್ಪಲು ಪೊನ್ನಂಪೇಟೆ ಜಾನಪದ ಸಮಿತಿ ರಚನೆ

*ಗೋಣಿಕೊಪ್ಪಲು : ಜಾನಪದ ಪರಿಷತ್ ದಕ್ಷಿಣ ಕೊಡಗಿನ ಗೋಣಿಕೊಪ್ಪಲು, ಪೊನ್ನಂಪೇಟೆ ಹೋಬಳಿ ಘಟಕದ ಅಧ್ಯಕ್ಷರಾಗಿ ಚೇಂದಂಡ ಸುಮಿ ಸುಬ್ಬಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗೀತಾ ನಾಯ್ಡು ಆಯ್ಕೆಯಾಗಿದ್ದಾರೆ. ಕಾಮತ್

ವರದಕ್ಷಿಣೆ ಕಿರುಕುಳ, ಕೊಲೆಯತ್ನ, ಬೆದರಿಕೆ

ವೀರಾಜಪೇಟೆ, ಜ.17: ಮೂರು ವರ್ಷದ ಹಿಂದೆ ವೀರಾಜಪೇಟೆ ಸುಣ್ಣದ ಬೀದಿಯ ಸಾಯಿರಾಬಾನು (32) ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿ ಆಕೆಗೆ ಕೊಲೆ ಬೆದರಿಕೆಯೊಡ್ಡಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ