ಬಸವೇಶ್ವರ ಭಾವಚಿತ್ರ ವಿತರಣೆ

ಸೋಮವಾರಪೇಟೆ, ಜೂ. 1: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಅಳವಡಿಸಬೇಕೆಂಬ ಸರ್ಕಾರದ ಆದೇಶದನ್ವಯ ತಾಲೂಕಿನ ಸರ್ಕಾರಿ ಕಚೇರಿಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮೂಲಕ