ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವಕ್ಕೆ ಚಾಲನೆ

ಸೋಮವಾರಪೇಟೆ, ಜ. 14: ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಮೀಪದ ಶಾಂತಳ್ಳಿ ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ಜಾತ್ರೋತ್ಸವಕ್ಕೆ ನಿನ್ನೆ ಸಂಜೆ ವಿದ್ಯುಕ್ತ ಚಾಲನೆ ನೀಡಲಾಯಿತು. ಬೆಳ್ಳಿ